-->
ಅಲ್ ಖದಿಸಾ  ಕಾವಲ್ಕಟ್ಟೆ - ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಅಲ್ ಖದಿಸಾ ಕಾವಲ್ಕಟ್ಟೆ - ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ




ಇಂದು ಮೂಡುಬಿದ್ರೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ 
 ಆಲ್ಕಾ ದಿಸಾ ಆಂಗ್ಲ ಮಾಧ್ಯಮ ಶಾಲೆ  ಕಾವಳಕಟ್ಟೆ ಯ ಬಾಲಕರು ಪ್ರಥಮ ಸ್ಥಾನವನ್ನು ಗಳಿಸಿ ಹಾಸನದಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ತರಬೇತುದಾರರಿಗೆ ಅಭಿನಂದನೆಗಳು


ಇಲ್ಲಿನ ದೈಹಿಕ ಶಿಕ್ಷಕರಾದ ಹೈದರ್ ಬಿ ಅವರು ಈ ಮೊದಲು  ಪಡಂಗಡಿ ಸರಕಾರಿ ಶಾಲೆಯಲ್ಲಿ ಸೇವೆ ಮಾಡುತ್ತಿರುವಾಗ ರಾಜ್ಯ  ಮತ್ತು ರಾಷ್ಟ್ರೀಯ ಮಟ್ಟದಲ್ಲಿ ನಮ್ಮ ವಿದ್ಯಾರ್ಥಿಗಳನ್ನು ಭಾಗವಹಿಸುವಂತೆ ತರಬೇತಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.


Ads on article

Advertise in articles 1

advertising articles 2

Advertise under the article