ಹಳೆಕೋಟೆ ಸಯ್ಯಿದ್ ಮದನಿ ವಿದ್ಯಾ ಸಂಸ್ಥೆ ಯಲ್ಲಿ 79ನೇ ಸ್ವಾತಂತ್ರ್ಯ ದ ದ್ವಜಾರೋಹಣ
Friday, August 15, 2025
ಹಳೆಕೋಟೆ ಸಯ್ಯದ್ ಮದನಿ ವಿದ್ಯಾ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ
ಸ್ವತಂತ್ರ ಭಾರತದ 79ನೇ ಸ್ವಾತಂತ್ರ್ಯೋತ್ಸವವನ್ನು ಸಯ್ಯದ್ ಮದನಿ ವಿದ್ಯಾ ಸಂಸ್ಥೆ ಹಳೆಕೋಟೆಯಲ್ಲಿ ಉಲ್ಲಾಳ ಕೇಂದ್ರ ಜುಮಾ ಮಸ್ಜಿದ್ ನ ಉಪಾಧ್ಯಕ್ಷರಾದ ಅಶ್ರಫ್ ಅಹಮದ್ ರೈಟ್ ವೇ ಅವರು ಧ್ವಜಾರೋಹಣ ಮಾಡುವುದರೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಇಸ್ಮಾಯಿಲ್ ಹಾಜಬ್ಬ, ಉಳ್ಳಾಲ ಕೇಂದ್ರ ಜುಮಾ ಮಸೀದಿ ಸದಸ್ಯರಾದ ಫಾರೂಕ್ ಯು ಎಚ್ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ಅಲ್ತಾಫ್ ಯು ಹೆಚ್, ಹಾಜಿ ಜೈನುದ್ದೀನ್ ಹಳೆಕೋಟೆ, ಜನಾಬ್ ಇಬ್ರಾಹಿಂ ಯು. ಎನ್, ಎಂ ಹೆಚ್, ಇಬ್ರಾಹಿಂ, ಕರೀಮ್ ಯು ಎಚ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ವಿದ್ಯಾರ್ಥಿ ರಕ್ಷಕರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು,